ಹೊನ್ನಾವರ | ಖಾಸಗಿ ಬಸ್ ಪಲ್ಟಿ, ಹಲವರಿಗೆ ಗಾಯ
ಹೊನ್ನಾವರ: ಬೆಂಗಳೂರಿನಿಂದ ಗೋಕರ್ಣಕ್ಕೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಬಾಳೆಗದ್ದೆ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ತಾಲೂಕಿನ ಬಾಳೆಗದ್ದೆ ತಿರುವಿನಲ್ಲಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಶನಿವಾರ ಬೆಳಿಗ್ಗೆ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿದ್ದು, ಬಸ್‌ನಲ್ಲಿ ಒಟ್ಟು 20 ಮಂದಿ ಪ್ರಯಾಣಿಕರು ಇದ್ದರು ಎಂದು … Continued