ವಿಡಿಯೊ | ಆನೇಕಲ್ ; ಧಗಧಗನೆ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು
ಬೆಂಗಳೂರು : ಆನೇಕಲ್ ತಾಲೂಕಿನ ಹಳೆ ಚಂದಾಪುರದಲ್ಲಿರುವ ಪಾರ್ಕಿಂಗ್ ಯಾರ್ಡ್‌ನಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಪ್ರಾಥಮಿಕ ಮಾಹಿತಿ ಪ್ರಕಾರ, ಅಪರಾಹ್ನ ಈ ಘಟನೆ ನಡೆದಿದೆ ಎನ್ನಲಾಗಿದೆ. ಪಾರ್ಕ್ ಮಾಡಲಾಗಿದ್ದ ಒಂದು ಬಸ್ಸಿನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಅದರ ಪಕ್ಕದಲ್ಲಿದ್ದ ಇನ್ನೂ ಮೂರು ಬಸ್‌ಗಳಿಗೆ ವ್ಯಾಪಿಸಿದ್ದರಿಂದ … Continued