ಸರ್ಕಾರ ಪ್ಯಾಕೇಜ್ ಘೋಷಿಸಿ ಐದುದಿನವಾದರೂ ಆರಂಭವಾಗದ ಅರ್ಜಿ ಸಲ್ಲಿಕೆ ಪ್ರಕ್ರಿಯೆ..!

ಬೆಂಗಳೂರು: ಸಂಕಷ್ಟ ಕಾಲದಲ್ಲಿ ಹಲವು ವರ್ಗವರಿಗೆ ಪ್ಯಾಕೇಜ್ ಘೋಷಿಸಿರುವ ರಾಜ್ಯ ಸರ್ಕಾರ ಈವರೆಗೂ ಅರ್ಜಿ ಸಲ್ಲಿಕೆಗೆ ಅವಕಾಶವನ್ನೇ ನೀಡಿಲ್ಲ. ಚಾಲಕರಿಂದ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ಅರ್ಜಿ ಸ್ವೀಕರಿಸಲಿದೆ. ಉಳಿದಂತೆ ಕ್ಷೌರಿಕರು, ಅಗಸರು, ಹಮಾಲಿಗಳು, ಅಕ್ಕಸಾಲಿಗರು, ಕುಂಬಾರರು, ಮೆಕ್ಯಾನಿಕಗಳು, ಕಮ್ಮಾರರು, ಗೃಹ ಕಾರ್ಮಿಕರು, ಚಮ್ಮಾರರು ಸೇರಿದಂತೆ ಇತರಿಂದ ಕಳೆದ ವರ್ಷ ಕಾರ್ಮಿಕ ಇಲಾಖೆ ಅರ್ಜಿ … Continued