ಕೊರೊನಾ 2ನೇ ಅಲೆ ಜೂನ್ನಲ್ಲಿ ಕುಂಠಿತ, ಆದರೆ 3ನೇ ಅಲೆಗೆ ಬೇಕು ಈಗಿನಿಂದಲೇ ತಯಾರಿ: ಡಾ.ಬಲ್ಲಾಳ
ಬೆಂಗಳೂರು : ಕೋವಿಡ್ ಎರಡನೇ ಅಲೆಯ ಪ್ರಭಾವ ಜೂನ್ ತಿಂಗಳಲ್ಲಿ ತಗ್ಗಲಿದ್ದು, ಮೂರನೇ ಅಲೆ ಎದುರಿಸಲು ಈಗಿನಿಂದಲೇ ಸಜ್ಜಾಗಬೇಕಿದೆ ಎಂದು ಮಣಿಪಾಲ್ ಆಸ್ಪತ್ರೆಗಳ ಚೇರ್ಮನ್ ಡಾ.ಸುದರ್ಶನ ಬಲ್ಲಾಳ ಹೇಳಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ)ದಿಂದ ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರ ಜವಾಬ್ದಾರಿ ಎಂಬ ವಿಷಯದ ಬಗ್ಗೆ ಏರ್ಪಡಿಸಿದ್ದ ಜೂಮ್ ಸಂವಾದದಲ್ಲಿಅವರು ಮಾತನಾಡಿದರು. ಕೋವಿಡ್ ಮೊದಲ … Continued