ಮದುವೆ ನಡೆಯುತ್ತಿದ್ದಾಗಲೇ ಮದುಮಗಳ ಮೇಲೆ ಗುಂಡಿನ ದಾಳಿ

ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ, ‘ಜೈಮಾಲಾ’ ಕಾರ್ಯಕ್ರಮದ ವೇಳೆ ವಧುವಿನ ಮೇಲೆ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಪರಾರಿಯಾದ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯು ಮುಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೌಸಾ ನಗರ ಪಂಚಾಯತ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ವರನ ಕಡೆಯವರು ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಿಂದ ಮೆರವಣಿಗೆಯೊಂದಿಗೆ … Continued

ಬಿಹಾರ ರೈಲು ಅಪಘಾತ: 4 ಸಾವು, 70 ಮಂದಿಗೆ ಗಾಯ

ನವದೆಹಲಿ: ಬಿಹಾರದ ಬಕ್ಸಾರ್‌ನಲ್ಲಿ ಬುಧವಾರ ಸಂಜೆ ದೆಹಲಿ-ಕಾಮಾಖ್ಯ ಈಶಾನ್ಯ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿ ಕನಿಷ್ಠ ನಾಲ್ವರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ರಘುನಾಥಪುರ ನಿಲ್ದಾಣದ ಬಳಿ ರೈಲಿನ ಆರು ಬೋಗಿಗಳು ಹಳಿತಪ್ಪಿದ ನಂತರ 70 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರೈಲು ಹಳಿತಪ್ಪಿ ಮೃತಪಟ್ಟ ಸಂಬಂಧಿಕರಿಗೆ ರೈಲ್ವೆ ಇಲಾಖೆ ಗುರುವಾರ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಗಾಯಗೊಂಡವರಿಗೆ … Continued