ಸಿಂಧಗಿ ಉಪಚುನಾವಣೆ: ಮನಗೂಳಿ ಕಿರಿಯ ಪುತ್ರಗೆ ಟಿಕೆಟ್-ಜೆಡಿಎಸ್‌ ಚಿಂತನೆ

ವಿಜಯಪುರ: ದಿವಂಗತ ಎಂ.ಸಿ.ಮನಗೂಳಿ ಅವರ ಪುತ್ರ ಅಶೋಕ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ನಂತರ ಸಿಂಧಗಿ ಉಪಚುನಾವಣೆಯಲ್ಲಿ ಜೆಡಿಎಸ್‌ ದಿವಂಗತ ಮನಗೂಳಿಯವರಕಿರಿಯ ಪುತ್ರ ಡಾ.ಶಾಂತವೀರ ಅವರಿಗೆ ಟಿಕೆಟ್‌ ಕೊಡಲು ಚಿಂತನೆ ನಡೆಸಿದೆ. ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಮನಗೂಳಿ ನಿಧನರಾಗಿದ್ದರಿಂದ ಈ ಸ್ಥಾನ ತೆರವಾಗಿದೆ, ಹಾಗೂ ಜೆಡಿಎಸ್‌ ಅವರ ಪುತ್ರ ಅಶೋಕ್ ಮನಗೂಳಿ ಅವರಿಗೆ ಟಿಕೆಟ್‌ ಕೊಡಲು ನಿರ್ಧರಿಸಿತ್ತು. … Continued

ಉಪಚುನಾವಣೆ-೪ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು: ಸಿಎಂ ಬಿಎಸ್‌ವೈ

ಮುಂಬರುವ ಉಪಚುನಾವಣೆಯಲ್ಲಿ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುವುದು ಖಚಿತ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸವ್ಯಕ್ತಪಡಿಸಿದರು. ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ಬಜೆಟ್‌ನಲ್ಲಿ ಯಾವುದೇ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಲ್ಲ. ಈಗಾಗಲೇ ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ನಾವೇ ಗೆಲ್ಲುತ್ತೇವೆ ಎಂದು ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರ ಅಲ್ಲದೇ 3 … Continued