14 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ದಿನಾಂಕ ಬದಲು
ನವದೆಹಲಿ: ಚುನಾವಣಾ ಆಯೋಗವು ಉತ್ತರ ಪ್ರದೇಶ, ಪಂಜಾಬ್ ಮತ್ತು ಕೇರಳದ 14 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಮುಂದೂಡಿದೆ. ಈ ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 13ರ ಬದಲಾಗಿ ನವೆಂಬರ್ 20 ರಂದು ಮತದಾನ ನಡೆಯಲಿದೆ. ವಿವಿಧ ಹಬ್ಬಗಳ ಕಾರಣದಿಂದಾಗಿ ಮತದಾನದ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಉತ್ತರ ಪ್ರದೇಶದ ಮೀರಾಪುರ್, ಕುಂದರ್ಕಿ, … Continued