ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜಗೆ ಜಾಮೀನು
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಭೈರತಿ ಬಸವರಾಜ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು, ಎರಡು ಲಕ್ಷ ರೂಪಾಯಿ ಬಾಂಡ್ ಮತ್ತು ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿ ಒದಗಿಸಬೇಕು, … Continued