ಹೊರಬಿತ್ತು ಮತ್ತೊಂದು ಸಮೀಕ್ಷೆ : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಹೆಚ್ಚಿನ ಸ್ಥಾನ-ಎಬಿಪಿ ನ್ಯೂಸ್-ಸಿ ವೋಟರ್ ಸಮೀಕ್ಷೆ ಭವಿಷ್ಯ
ನವದೆಹಲಿ : ಲೋಕಸಭಾ ಚುನಾವಣೆಗಳು ಹತ್ತಿರವಾಗುತ್ತಿದ್ದು, ಯಾವುದೇ ಸಮಯದಲ್ಲಿಯೂ ಚುನಾವಣೆ ಘೋಷಣೆಯಾಗಬಹುದಾಗಿದೆ. ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಲೋಕಸಭೆ ಚುನಾವಣೆಗೂ ಮುನ್ನ ಎಬಿಪಿ ನ್ಯೂಸ್-ಸಿ ವೋಟರ್ಸ್ ಚುನಾವಣಾ ಪೂರ್ವ ಒಪಿನಿಯನ್ ಪೋಲ್ ನಡೆಸಿದ್ದು, ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಭರ್ಜರಿ ಜಯ ಸಾಧಿಸಲಿದೆ ಎಂಬುದು ಸಮೀಕ್ಷೆಯಲ್ಲಿ ಕಂಡುಬಂದಿದೆ. ಎಬಿಪಿ ನ್ಯೂಸ್-ಸಿವೋಟರ್ ಒಪಿನಿಯನ್ … Continued