ಒಳಮೀಸಲಾತಿ : ನ್ಯಾ. ನಾಗಮೋಹನ ದಾಸ ಆಯೋಗದ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ
ಬೆಂಗಳೂರು : ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು. ಗುರುವಾರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಕುರಿತು ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ … Continued