ದೆಹಲಿ ಸ್ಫೋಟ “ಘೋರ ಭಯೋತ್ಪಾದಕ ದಾಳಿ”: ಪ್ರಮುಖ ಭದ್ರತಾ ಸಭೆಯ ನಂತರ ಕೇಂದ್ರದ ಹೇಳಿಕೆ

ನವದೆಹಲಿ: ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಭಯೋತ್ಪಾದಕ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿರುವವರ ಬಗ್ಗೆ ಕೇಂದ್ರ ಸಂಪುಟವು ಬುಧವಾರ ತೀವ್ರ ದುಃಖ ವ್ಯಕ್ತಪಡಿಸಿದೆ. ಈ ಘಟನೆಯಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಹ್ಯುಂಡೈ ಐ20 (Hyundai i20) ಕಾರಿನಲ್ಲಿ ಪ್ರಬಲ ಸ್ಫೋಟ ಸಂಭವಿಸಿ 12 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿದ್ದರು. ಈ ಸ್ಫೋಟವು … Continued