ಅನ್ನಭಾಗ್ಯ ಯೋಜನೆ ; ಇನ್ಮುಂದೆ 5 ಕೆಜಿ ಅಕ್ಕಿ ಬದಲಿಗೆ ʼಇಂದಿರಾ ಆಹಾರ ಕಿಟ್ʼ ವಿತರಣೆ ; ಅದರಲ್ಲಿ ಏನೇನು ಇರಲಿದೆ..?
ಬೆಂಗಳೂರು: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ (Anna Bhagya Scheme) ಇನ್ಮುಂದೆ ʼಇಂದಿರಾ ಆಹಾರ ಕಿಟ್ʼ ವಿತರಣೆ ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಹಾಲಿ ಪಡಿತರ ಚೀಟಿದಾರರಿಗೆ ಅನ್ನಭಾಗ್ಯದಲ್ಲಿ ಕೇಂದ್ರದಿಂದ 5 ಕೆಜಿ ಅಕ್ಕಿ ಹಾಗೂ ರಾಜ್ಯದಿಂದ 5 ಕೆಜಿ ಅಕ್ಕಿ ಒಟ್ಟು 10 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಇನ್ಮುಂದೆ 5 ಕೆಜಿ … Continued