ವರಿಷ್ಠರು ಕಾಲಾವಕಾಶ ನೀಡಿದರೆ ತಕ್ಷಣವೇ ದೆಹಲಿಗೆ: ಸಂಪುಟ ವಿಸ್ತರಣೆ ಬಗ್ಗೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ
ಬೆಂಗಳೂರು : ಪಕ್ಷದ ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ಕೊಟ್ಟ ತಕ್ಷಣವೇ ದೆಹಲಿಗೆ ಹೋಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟ ವಿಸ್ತರಣೆ ಸೇರಿ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲು ದೆಹಲಿಗೆ ಹೋಗಬೇಕೆಂದಿದ್ದೇನೆ. ವರಿಷ್ಠರು ಸಮಯ ನೀಡಿದರೆ ತಕ್ಷಣವೇ ಹೋಗುತ್ತೇನೆ ಎಂದು … Continued