ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಸಿಹಿ: ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ತುಟ್ಟಿಭತ್ಯೆ ಹೆಚ್ಚಳ:

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ (ಡಿಎ) ಯಲ್ಲಿ ಶೇ 4 ರಷ್ಟು ಹೆಚ್ಚಳ ಮಾಡಲು ಸಂಪುಟ ಅನುಮೋದನೆ ನೀಡಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಈ ಘೋಷಣೆಯು ಸುಮಾರು 47.68 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಇದು ನಾಗರಿಕ ನೌಕರರು ಮತ್ತು … Continued