ಸಚಿವ ಸ್ಥಾನದಿಂದ ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಎನ್.ರಾಜಣ್ಣ ವಜಾಗೊಳಿಸಿದ್ದರ ಹಿಂದಿನ ಕಾರಣಗಳೇನು..?
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಷ್ಠಾವಂತರೆಂದು ಪರಿಗಣಿಸಲ್ಪಟ್ಟ ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಹೈಕಮಾಂಡ್ ಸೂಚನೆಯ ಮೇರೆಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಒಂದು ವಿಧಾನಸಭಾ ಕ್ಷೇತ್ರದಲ್ಲಿ ನಡೆದ “ಮತ ಕಳ್ಳತನ”ಕ್ಕೆ ಕರ್ನಾಟಕದಲ್ಲಿ ತಮ್ಮದೇ ಪಕ್ಷದ ಸರ್ಕಾರವನ್ನು ದೂಷಿಸಿದ ಆರೋಪದ ಮೇಲೆ ಕಾಂಗ್ರೆಸ್ ಹೈಕಮಾಂಡ್ ಮುಜುಗರಕ್ಕೆ ಒಳಗಾದ ನಂತರ ಹೈಕಮಾಂಡ್ ಸೂಚನೆಯ ಮೇರೆಗೆ ಅವರನ್ನು … Continued