ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಮನವೊಲಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ಹೈಕಮಾಂಡ್ ತೀರ್ಮಾನವನ್ನು ಅವರಿಗೆ ಮನವರಿಕೆ ಮಾಡಿಕೊಟ್ಟು, ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರುವುದಾಗಿ ಅವರು ಹೇಳಿದ್ದಾರೆ. ಬಿಟಿಎಂ ಲೇಔಟ್ ಶಾಸಕರಾದ ರಾಮಲಿಂಗಾರೆಡ್ಡಿ ಅವರು ತಾವು … Continued