ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗೆ ಭರ್ತಿಗೆ ಕ್ರಮ ಕೈಗೊಳ್ಳಲು ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಬ್ಯಾಕ್ ಲಾಗ್ ಹುದ್ದೆಗಳ ನೇಮಕ ಮಾಡುವಂತೆ ಉಸ್ತುವಾರಿಗಾಗಿ ನೇಮಕಗೊಂಡ ಉಪಸಮಿತಿ ಗುರುವಾರ ಸಭೆ ಸೇರಿ … Continued