ಕಾಲ್ ಸೆಂಟರ್​ನಿಂದ ಕೋವಿಡ್ ರೋಗಿಗಳಿಗೆ ಮಾರ್ಗದರ್ಶನ: 1,100 ಸಿಬ್ಬಂದಿ ನೇಮಕ

ಬೆಂಗಳೂರು: ಮನೆ ಆರೈಕೆಯಲ್ಲಿರುವ ಕೋವಿಡ್ ರೋಗಿಗಳಿಗೆ ಮಾರ್ಗದರ್ಶನ ನೀಡಲು ಕಾಲ್ ಸೆಂಟರ್ ನಲ್ಲಿ ಒಟ್ಟು 1,100 ಮಂದಿಯನ್ನು ನಿಯೋಜಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ತಿಳಿಸಿದರು. ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಾಲ್ ಸೆಂಟರ್ ನಲ್ಲಿ 400 ಸಿಬ್ಬಂದಿ ಇದ್ದಾರೆ. ಮನೆ ಆರೈಕೆಯಲ್ಲಿ … Continued