ಫೋನ್‌ ಕರೆ ಮಾಡಿದಾಗ ಕೇಳುತ್ತಿದ್ದ ಕೊರೊನಾ ಜಾಗೃತಿ ಸಂದೇಶ ಸ್ಥಗಿತಕ್ಕೆ ಸರ್ಕಾರದ ಚಿಂತನೆ: ವರದಿ

ನವದೆಹಲಿ: ಯಾರಿಗಾದರೂ ಫೋನ್‌ ಕರೆ ಮಾಡಿದಾಗ ಕೇಳಿಬರುತ್ತಿದ್ದ ಕೊರೊನಾ ಜಾಗೃತಿ ಸಂದೇಶ ಶೀಘ್ರದಲ್ಲೆ ಸ್ಥಗಿತಗೊಳ್ಳಲಿದೆ. ಸುಮಾರು ಎರಡು ವರ್ಷಗಳ ಕಾಲ ಮೊಬೈಲ್ʼನಲ್ಲಿ ನಿರಂತರವಾಗಿ ಕೇಳಿಬರುತ್ತಿದ್ದ ಕಾಲರ್ ಟ್ಯೂನ್ ಅನ್ನು ತೆಗೆದು ಹಾಕಲು ಸರ್ಕಾರ ಯೋಚಿಸುತ್ತಿದೆ ಎಂದು ವರದಿಗಳು ತಿಳಿಸಿವೆ. ಈ ಹಿಂದೆ ಕೋವಿಡ್ ವೈರಸ್ ಬಗ್ಗೆ ಜಾಗೃತಿ ಮೂಡಿಸಲು ಮೊಬೈಲ್ ಫೋನ್‌ಗಳಲ್ಲಿ ಕೊರೊನಾ ಕಾಲರ್ ಟ್ಯೂನ್‌ಗಳನ್ನ … Continued