ಹಳೆ ಟ್ವೀಟ್‌ಗೆ ಟ್ವಿಟರ್‌ನಲ್ಲಿ ಹೆಚ್ಚಿದ ಬಂಧನದ ಒತ್ತಾಯದ ಮಧ್ಯೆ ಹರಿಯಾಣ ಐಟಿ ಸೆಲ್ ಮುಖ್ಯಸ್ಥರನ್ನು ತೆಗೆದುಹಾಕಿದ ಬಿಜೆಪಿ
ಚಂಡೀಗಡ: ಪ್ರವಾದಿ ಮತ್ತು ಇಸ್ಲಾಂ ಧರ್ಮದ ಕುರಿತು 2017ರ ಟ್ವೀಟ್‌ಗೆ ಸಂಬಂಧಿಸಿದಂತೆ ಅರುಣ್ ಯಾದವ್ ಅವರ ಬಂಧನಕ್ಕೆ ಹೆಚ್ಚುತ್ತಿರುವ ಒತ್ತಾಯದ ನಡುವೆ ಬಿಜೆಪಿಯು ಗುರುವಾರ ಸಂಜೆ ಪಕ್ಷದ ಹರಿಯಾಣ ಘಟಕದ ಐಟಿ ಸೆಲ್ ಮುಖ್ಯಸ್ಥ ಸ್ಥಾನದಿಂದ ಅವರನ್ನು ತೆಗೆದುಹಾಕಿದೆ. ಆಲ್ಟ್‌ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ನಾಲ್ಕು ವರ್ಷಗಳ ಹಳೆಯ ಟ್ವೀಟ್‌ನಿಂದ ಬಂಧನಕ್ಕೊಳಗಾದ ನಂತರ 2017ರ ಟ್ವೀಟ್‌ಗೆ … Continued