ಎಂಜಿನಿಯರ್‌ಗೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ ಶಾಸಕಿ | ವೀಕ್ಷಿಸಿ
ಮುಂಬೈ : ಮಹಾರಾಷ್ಟ್ರದ ಥಾಣೆಯಲ್ಲಿ ಮಹಿಳಾ ಶಾಸಕಿಯೊಬ್ಬರು ಸಿವಿಲ್ ಎಂಜಿನಿಯರ್‌ಗೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದ್ದು, ವೀಡಿಯೊ ವೈರಲ್ ಆಗಿದೆ. ಥಾಣೆ ಜಿಲ್ಲೆಯ ಮೀರಾ ಭಯಂದರ್‌ನ ಶಾಸಕಿ ಗೀತಾ ಜೈನ್ ಅವರು ಕೆಲವು ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ವಿಚಾರವಾಗಿ ಮುನ್ಸಿಪಲ್ ಕಾರ್ಪೊರೇಷನ್‌ನ ಇಬ್ಬರು ಇಂಜಿನಿಯರ್‌ಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಥಾಣೆ ಜಿಲ್ಲೆಯ ಮೀರಾ ಭಾಯಂದರ್‌ನ ಶಾಸಕಿ … Continued