ಪಂಜಾಬ್‌ನಲ್ಲಿ ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆ : ದುಷ್ಕೃತ್ಯದ ಹೊಣೆ ಹೊತ್ತ ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ
ಪಂಜಾಬ್‌ನ ಮೋಗಾ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಯೊಂದರಲ್ಲಿ ಬಲ್ಜಿಂದರ್ ಸಿಂಗ್ ಬಲ್ಲಿ ಎಂಬ ಸ್ಥಳೀಯ ಕಾಂಗ್ರೆಸ್ ಮುಖಂಡನನ್ನು ಸೋಮವಾರ ಅವರ ನಿವಾಸದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೆಲ ಅಪರಿಚಿತ ದುಷ್ಕರ್ಮಿಗಳು ಮನೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಾಧ್ಯಮ ವರದಿಗಳ ಪ್ರಕಾರ, ಬಲ್ಲಿ ಅಜಿತ್ವಾಲ್‌ನಲ್ಲಿ … Continued