ಕೆನಡಾ ಶಾಲೆಯಲ್ಲಿ ಮನಬಂದಂತೆ ಗುಂಡು ಹಾರಿಸಿದ ಮಹಿಳೆ; 10 ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

ಒಟ್ಟಾವ: ಕೆನಡಾದ ಬ್ರಿಟಿಷ್ ಕೊಲಂಬಿಯಾದ ‘ಟಂಬ್ಲರ್ ರಿಡ್ಜ್’ (Tumbler Ridge) ಎಂಬಲ್ಲಿರುವ ಪ್ರೌಢಶಾಲೆಯೊಂದರಲ್ಲಿ ಬುಧವಾರ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಶೂಟರ್ ಸೇರಿದಂತೆ 10 ಜನರು ಸಾವಿಗೀಡಾಗಿದ್ದಾರೆ ಮತ್ತು ಕನಿಷ್ಠ 25 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಕಾಲಮಾನ ಮಧ್ಯಾಹ್ನ ಸುಮಾರು 1:20ಕ್ಕೆ ಟಂಬ್ಲರ್ ರಿಡ್ಜ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. … Continued