ಬ್ರಾಂಪ್ಟನ್ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿಗಳ ದಾಳಿ ಪ್ರಕರಣ ; ಕೆನಡಾ ಪೊಲೀಸರಿಂದ ಮತ್ತೊಬ್ಬನ ಬಂಧನ
ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಲ್ ಪ್ರಾದೇಶಿಕ ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬ್ರಾಂಪ್ಟನ್‌ನ ಇಂದರ್‌ಜೀತ್ ಗೋಸಲ್ (35) ಎಂದು ಗುರುತಿಸಲಾಗಿದ್ದು, ಆತನ ಮೇಲೆ ಆಯುಧದಿಂದ ಹಲ್ಲೆ ನಡೆಸಿದ ಆರೋಪ ಹೊರಿಸಲಾಗಿದೆ. ಕಳೆದ ವಾರ, ಬ್ರಾಂಪ್ಟನ್‌ನ ಹಿಂದೂ ಮಂದಿರದಲ್ಲಿ ಭಾರತೀಯ ಅಧಿಕಾರಿಗಳು ಭಾಗವಹಿಸಿದ್ದ ದೂತಾವಾಸ ಕಾರ್ಯಕ್ರಮಕ್ಕೆ ಖಲಿಸ್ತಾನವನ್ನು … Continued