137 ಕ್ಯಾನ್ಸರ್ ಔಷಧಗಳ ಬೆಲೆಗಳಲ್ಲಿ ಭಾರೀ ಇಳಿಕೆ : ನ.9 ರಿಂದ ಪರಿಷ್ಕೃತ ದರ ಜಾರಿ

ನವದೆಹಲಿ: ಕ್ಯಾನ್ಸರ್ ಚಿಕಿತ್ಸೆಯ ವೆಚ್ಚವನ್ನು ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, 137 ಕ್ಯಾನ್ಸರ್ ಔಷಧಗಳ ಮೇಲಿನ ವ್ಯಾಪಾರ ಮಾರ್ಜಿನ್‌ಗೆ ಶೇ. 30ರ ಮಿತಿ ವಿಧಿಸಿದೆ. ಕೇಂದ್ರ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ–NPPA)ವು, ಔಷಧ ಇಲಾಖೆ ಅಡಿಯಲ್ಲಿ ಈ ನಿರ್ಧಾರ ಕೈಗೊಂಡಿದೆ. ಔಷಧಗಳ ವಿತರಣಾ ವ್ಯವಸ್ಥೆಯಲ್ಲಿ ವಿಧಿಸಲಾಗುವ ಅತಿಯಾದ ವ್ಯಾಪಾರ ಮಾರ್ಜಿನ್‌ಗಳನ್ನು … Continued