ವೀಡಿಯೊ..| ಚುನಾವಣೆ : ಕರ್ತವ್ಯ ನಿರತ ಹಿರಿಯ ಅಧಿಕಾರಿಗೆ ಕಪಾಳಮೋಕ್ಷ ಮಾಡಿ ದರ್ಪ ತೋರಿದ ಅಭ್ಯರ್ಥಿ…!
ಜೈಪುರ: ರಾಜಸ್ತಾನದ ಟೋಂಕ್ ಜಿಲ್ಲೆಯ ಡಿಯೋಲಿ-ಉನಿಯಾರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತಗಟ್ಟೆಯ ಹೊರಗೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅವರಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದ್ದು, ಸ್ವತಂತ್ರ ಅಭ್ಯರ್ಥಿ ನರೇಶ ಮೀನಾ ಅವರನ್ನು ರಾಜಸ್ಥಾನ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಗ್ರಾಮೀಣ ರಸ್ತೆಯಲ್ಲಿ ಮೆರವಣಿಗೆ ನಡೆಸುತ್ತಿದ್ದಾಗ ರಕ್ಷಣಾ ಕವಚಗಳು ಮತ್ತು ಹೆಲ್ಮೆಟ್‌ಗಳನ್ನು ಧರಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ನಡೆಸಿದ … Continued