ಮಹಾರಾಷ್ಟ್ರ ಚುನಾವಣೆ: 99 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ, ಮಾಜಿ ಸಿಎಂ ಅಶೋಕ ಚವಾಣ ಪುತ್ರಿಗೆ ಟಿಕೆಟ್
ಮುಂಬೈ : ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 99 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಮೊದಲ ಪಟ್ಟಿಯಲ್ಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಟಿಕೆಟ್ ಘೋಷಿಸಲಾಗಿದ್ದು, ಅವರಿಗೆ ನಾಗ್ಪುರ ನೈಋತ್ಯ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ. ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾನ್ಕುಲೆ ಅವರು ಕಮ್ತಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. … Continued