ಗ್ಯಾರಂಟಿ ಯೋಜನೆ ಜಾರಿ : ಈ ವರ್ಷ ಅಭಿವೃದ್ಧಿಗೆ ಹಣ ನೀಡಲು ಸಾಧ್ಯವಿಲ್ಲ ಎಂದ ಡಿಸಿಎಂ ಡಿ.ಕೆ. ಶಿವಕುಮಾರ
ಬೆಂಗಳೂರು: ಐದು ಗ್ಯಾರಂಟಿಯಿಂದ ಉಂಟಾಗುವ ಆರ್ಥಿಕ ಅಡಚಣೆಯಿಂದಾಗಿ ಈ ವರ್ಷ ಅಭಿವೃದ್ಧಿಗೆ ಹಣ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ಸವಾಲುಗಳನ್ನು ಎದುರಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಬುಧವಾರ ಹೇಳಿದ್ದಾರೆ. ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಜಾರಿಯಾಗದಿರುವ ಬಗ್ಗೆ ಹಲವು ಶಾಸಕರು ಆರೋಪಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯ … Continued