ಕಾರು – ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು
ಧಾರವಾಡ: ಜಿಲ್ಲೆಯ ನವಲಗುಂದ ತಾಲ್ಲೂಕಿನ ಅಮರಗೋಳ ಗ್ರಾಮದ ಸಮೀಪ ಶುಕ್ರವಾರ ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಅಜಿತ, ಸಂದೀತ ಮತ್ತು ರಾಕೇಶ ಹಾಗೂ ಶ್ರುತಿ ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗ್ಗೆ ಸುಮಾರು 6 ಗಂಟೆಗೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು,ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ … Continued