ಸ್ಮೃತಿ ಮಂಧಾನಾ ಭಾರತ ಮಹಿಳಾ ಕ್ರಿಕೆಟ್ ತಂಡದ ನೂತನ ನಾಯಕಿ
ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ಮಹಿಳಾ ಕ್ರಿಕೆಟ್ ತಂಡದ ನೂತನ ನಾಯಕಿಯಾಗಿ ಸ್ಮೃತಿ ಮಂಧಾನಾ ಅವರನ್ನು ನೇಮಿಸಿದೆ. ಅವರು ಟೆಸ್ಟ್, ಏಕದಿನ ಹಾಗೂ ಟಿ20 ಈ ಮೂರು ಮಾದರಿಗಳಲ್ಲಿಯೂ ಭಾರತದ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. ಇದರ ಜೊತೆಗೆ ಮುಂಬರುವ ಜಿಂಬಾಬ್ವೆ ವಿರುದ್ಧದ ಸರಣಿಗಾಗಿ ಭಾರತ ಮಹಿಳಾ ತಂಡದ ಟಿ20 ಮತ್ತು ಏಕದಿನ ಪಂದ್ಯದ … Continued