ಚಲಿಸುತ್ತಿದ್ದ ಕಾರಿನಲ್ಲೇ ಯುವತಿಗೆ ಚಾಕುವಿನಿಂದ ಇರಿದ ಯುವಕ ; ಕ್ಷಣದಲ್ಲೇ ಸ್ಫೋಟಗೊಂಡ ಕಾರಿನಲ್ಲಿ ಆತ ಸಜೀವ ದಹನ
ಬೆಂಗಳೂರು/ತುಮಕೂರು: ತುಮಕೂರು ಹೆದ್ದಾರಿಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನಲ್ಲೇ ಭಗ್ನ ಪ್ರೇಮಿ ಎಂದು ಹೇಳಲಾದ ವ್ಯಕ್ತಿಯೊಬ್ಬ ಯುವತಿಗೆ ಚಾಕು ಇರಿದು, ನಂತರ ಪೆಟ್ರೋಲ್ ಬಾಂಬ್ ಸಿಡಿಸಿ ಸ್ಫೋಟಿಸಿಕೊಂಡು ಸಾವಿಗೀಡಾದ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ನಾಗೇಂದ್ರ (30) ಎಂದು ಗುರುತಿಸಲಾಗಿದೆ. ಹಾಗೂ ಗಾಯಗೊಂಡಿರುವ ಯುವತಿಯನ್ನು ರಮ್ಯಾ (23) ಎಂದು ಗುರುತಿಸಲಾಗಿದ್ದು, ಸದ್ಯ … Continued