ವೀಡಿಯೊ..| ಬೆಂಗಳೂರು : ರಸ್ತೆ ಜಗಳ ; ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಎಸ್‌ಯುವಿ ಚಾಲಕ…!
ಬೆಂಗಳೂರು: ರಾಜಧಾನಿಯ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ (Old Airport Road) ಬೆಚ್ಚಿಬೀಳಿಸುವಂತಹ ‘ರೋಡ್ ರೇಜ್’ (Road Rage) ಘಟನೆಯೊಂದು ನಡೆದಿದೆ. ಕಾರಿನ ಬಾನೆಟ್ ಮೇಲೆ ವ್ಯಕ್ತಿಯೊಬ್ಬರು ಇದ್ದಾಗಲೇ ಚಾಲಕ ಅತಿ ವೇಗವಾಗಿ ವಾಹನ ಚಲಾಯಿಸಿಕೊಂಡು ಹೋಗಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಳೆ ವಿಮಾನ ನಿಲ್ದಾಣ … Continued