ಉತ್ತರಾಖಂಡ: ಭೋರ್ಗರೆವ ಪ್ರವಾಹದಲ್ಲಿ ಬಂಡೆಗಳ ಮಧ್ಯೆ ಸಿಲುಕಿದ್ದ ಕಾರಿಲ್ಲಿದ್ದವರ ರಕ್ಷಣೆ; ಸಾಹಸದ ವಿಡಿಯೋ ವೈರಲ್
ಡೆಹ್ರಾಡೂನ್:ಉತ್ತರಾಖಂಡದಲ್ಲಿ ಸುರಿಯುತ್ತಿರುವ ಮಳೆಗೆ 2 ದಿನದಲ್ಲಿ 17 ಜನರು ಮೃತಪಟ್ಟಿದ್ದಾರೆ. ಅನೇ ಕಡೆ ಭೂ ಕುಸಿತಗಳು ಸಂಭವಿಸಿವೆ. ಒಂದು ಭಯಾನಕ ಘಟನೆಯಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದು ಏಕಾಏಕಿ ಸುರಿದ ಮಳೆಯಿಂದಾಗಿ ಉಂಟಾದ ಭಾರೀ ಪ್ರವಾಹದಲ್ಲಿ ಕೊಚ್ಚಿ ಹೋಗಿತ್ತು. ಆ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣದ ಮೇಲಿನ ಆಸೆಯನ್ನು ಬಿಟ್ಟಾಗಿತ್ತು. ಭೂಕುಸಿತದಿಂದ ಕೊರೆದುಹೋಗಿದ್ದ ಜಾಗದಲ್ಲಿನ ಬಂಡೆಗಳ ನಡುವೆ ಆ … Continued