ವೀಡಿಯೊ..: ಪ್ರವಾಹದಲ್ಲಿ ಕೊಚ್ಚಿ ಹೋದ ಜನರಿದ್ದ ಕಾರು
ಮಂಗಳವಾರ ಉತ್ತರಾಖಂಡದಲ್ಲಿ ಪ್ರಬಲವಾದ ಕ್ಲೌಡ್ ಬರ್ಸ್ಟ್‌ನಿಂದ ಉಂಟಾದ ವಿನಾಶಕಾರಿ ಹಠಾತ್ ಪ್ರವಾಹದಲ್ಲಿ ಜನರು ಸಿಲುಕಿಕೊಂಡಿದ್ದ ಕಾರು ನೀರಿನಲ್ಲಿ ಕೊಚ್ಚಿಹೋಗಿರುವ ವೀಡಿಯೊವೊಂದು ವೈರಲ್ ಆಗಿದೆ. ಉತ್ತರಕಾಶಿ ಜಿಲ್ಲೆಯ ಹರ್ಷಿಲ್ ಬಳಿಯ ಧರಾಲಿ ಪ್ರದೇಶದಲ್ಲಿ ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿ ಆ ಪ್ರದೇಶದಲ್ಲಿ ವ್ಯಾಪಕ ವಿನಾಶ ಉಂಟಾಯಿತು. ಕಾರು ನೀರಿನಲ್ಲಿ ತೇಲಿ ಹೋಗುತ್ತಿರುವ ಬಗ್ಗೆ “ಕಾರ್ ಪುರಾ ಭರಾ … Continued