ತುಳುನಾಡಿನ ದೈವಾರಾಧನೆಗಳ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ದೂರು ದಾಖಲು

ಮಡಿಕೇರಿ: ‘ನಟ ಚೇತನ್ ಕರಾವಳಿ ಭಾಗದ ದೈವಗಳ ಆರಾಧನೆ ಹಿಂದೂ ಸಂಸ್ಕೃತಿ ಅಲ್ಲ ಎಂದು ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಕೊಡಗು ಯುವ ಸೇನೆ ಜಿಲ್ಲಾ ಘಟಕದ ಉಪಾಧ್ಯಕ್ಷ ನಡುಮುಟ್ಲು ಪ್ರವೀಣ ಅವರು ಡಿವೈಎಸ್‌ಪಿ ಗಜೇಂದ್ರ ಪ್ರಸಾದ ಅವರಿಗೆ ದೂರು ಸಲ್ಲಿಸಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿಯೂ ಚೇತನ್ … Continued