ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಕಾಮೆಂಟ್ಸ್: ಛತ್ತೀಸಗಡ ಸಿಎಂ ತಂದೆ ವಿರುದ್ಧ ಪ್ರಕರಣ ದಾಖಲು
ರಾಯ್ಪುರ: ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾರಣಕ್ಕಾಗಿ ಛತ್ತೀಸಗಡ ಸಿಎಂ ಭೂಪೇಶ್ ಬಘೇಲ್ ಅವರ ತಂದೆ ನಂದಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ರಾಯಪುರ ಪೊಲೀಸರು ನಂದಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ವ ಬ್ರಾಹ್ಮಣ ಸಮಾಜದ ದೂರಿನ ಹಿನ್ನೆಲೆಯಲ್ಲಿ ಶನಿವಾರ 75 ವರ್ಷದ ನಂದಕುಮಾರ್ ವಿರುದ್ಧ ದೂರು ದಾಖಲಾಗಿದೆ. ಬ್ರಾಹ್ಮಣರು ವಿದೇಶಿಯರು. ಹೀಗಾಗಿ ಬ್ರಾಹ್ಮಣರನ್ನು … Continued