ವಾಲ್ಮೀಕಿ ನಿಗಮ ಹಗರಣಕ್ಕೆ ಟ್ವಿಸ್ಟ್ : ಈಗ ಇ.ಡಿ ಅಧಿಕಾರಿಗಳ ವಿರುದ್ಧವೇ ಪ್ರಕರಣ ದಾಖಲು… !
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಇತರ ಕೆಲವರನ್ನು ಹೆಸರಿಸುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧ ರಾಜ್ಯದ ಹಿರಿಯ ಅಧಿಕಾರಿಯೊಬ್ಬರು ಪ್ರಕರಣ ದಾಖಲಿಸಿದ್ದಾರೆ. ಜಾರಿ ನಿರ್ದೇನಾಲಯ ಇಬ್ಬರು ಅಧಿಕಾರಿಗಳಾದ ಮಿತ್ತಲ್ ಹಾಗೂ ಕಣ್ಣನ್ ವಿರುದ್ಧ ನಗರದ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ … Continued