ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ, ಇತರ ಇಬ್ಬರ ವಿರುದ್ಧ ದೂರು ದಾಖಲು
ಮಂಗಳೂರು: ದಕ್ಷಿಣ ಕನ್ನಡದ ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ಹಾಗೂ ಇತರ ಇಬ್ಬರ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಶ್ರೀನಿವಾಸ ಗೌಡ ಹಾಗೂ ಇತರ ಇಬ್ಬರ ವಿರುದ್ಧ ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ, ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬವರು … Continued