ಚಂದ್ರು ಕೊಲೆ ಪ್ರಕರಣದಲ್ಲಿ ಯೂಟರ್ನ್ ಹೊಡೆದ ಗೃಹ ಸಚಿವ ಆರಗ ಜ್ಞಾನೇಂದ್ರ : ಅಸಮರ್ಥ ಗೃಹ ಸಚಿವ ಎಂದ ಸಿದ್ದರಾಮಯ್ಯ
ಬೆಂಗಳೂರು: ಇಲ್ಲಿನ ಜೆ.ಜೆ. ನಗರ ಎಂಬಲ್ಲಿ ನಡೆದ ಚಂದ್ರು ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಮೊದಲಿನ ತಮ್ಮ ಹೇಳಿಕೆಯಿಂದ ಯೂಟರ್ನ್ ಹೊಡೆದಿದ್ದಾರೆ. ಮೊದಲು ‘ಉರ್ದು ಮಾತನಾಡದಿದ್ದಕ್ಕೆ ಕೊಲೆ ಮಾಡಲಾಗಿತ್ತು ಎಂದು ಹೇಳಿದ್ದರು. ಆದರೆ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಈಗ ಬೈಕ್ ಟಚ್ ಆಗಿ ಗಲಾಟೆ ನಡೆದ … Continued