13352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಸರ್ಕಾರಕ್ಕೆ ಹೈಕೋರ್ಟ್‌ ಗ್ರೀನ್ ಸಿಗ್ನಲ್

ಬೆಂಗಳೂರು : ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ 13,352 ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಕರ್ನಾಟಕ ಹೈಕೋರ್ಟ್‌ ಗುರುವಾರ ಗ್ರೀನ್‌ ಸಿಗ್ನಲ್‌ ನೀಡಿದೆ. ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಸಂಬಂಧ 2022ರ ನವೆಂಬರ್‌ 18ರಂದು ಪ್ರಕಟಿಸಿದ್ದ 1:1 ಅನುಪಾತದ ತಾತ್ಕಾಲಿಕ ಆಯ್ಕೆಪಟ್ಟಿ ರದ್ದುಪಡಿಸಿದ್ದ ಹೈಕೋರ್ಟ್‌ ಏಕಸದಸ್ಯ … Continued

ಉತ್ತರ ಕನ್ನಡ ಜಿಲ್ಲೆ ಕುಳವಾಡಿ ಮರಾಠಿ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ: ಸಚಿವರಿಗೆ ಮನವಿ

ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ ಕುಳವಾಡಿ ಮರಾಠಿ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರವನ್ನು ನೀಡುವಂತೆ ಇಂದು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರ ನೇತೃತ್ವದ ನಿಯೋಗವು ಕಾನೂನು ಸಂಸದೀಯ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಸಚಿವರಾದ ಶಿವರಾಮ ಹೆಬ್ಬಾರ್ ಅವರು, ಉತ್ತರಕನ್ನಡ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ವಾಸವಾಗಿರುವ ಅತ್ಯಂತ ಹಿಂದುಳಿದ ಕುಳವಾಡಿ … Continued