ಯುಜಿಸಿ ಹೊಸ ನಿಯಮಾವಳಿಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಕಾಲೇಜು ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯುವುದಕ್ಕಾಗಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಹೊರಡಿಸಿರುವ ಹೊಸ ನಿಯಮಾವಳಿಗಳಿಗೆ  ಸುಪ್ರೀಂ ಕೋರ್ಟ್‌ ಗುರುವಾರ ತಡೆ ನೀಡಿದೆ. ನಿಯಮಾವಳಿಗಳು ಅಸ್ಪಷ್ಟವಾಗಿದ್ದು, ದುರುಪಯೋಗ ಸಾಧ್ಯತೆ ಇರುವ ಕಾರಣ ನೀಡಿ ಹೊಸ ನಿಯಮಗಳಿಗೆ ತಡೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ ನೇತೃತ್ವದ ಪೀಠವು ನಿಯಮಕ್ಕೆ ಸ್ಪಷ್ಟೀಕರಣದ … Continued

ಜಾತಿ ನಿಂದನೆ ಪ್ರಕರಣ: ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಇನ್ಫೋಸಿಸ್‌ ಕಂಪನಿ ಸಹ ಸಂಸ್ಥಾಪಕ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಆಡಳಿತ ಮಂಡಳಿ ಅಧ್ಯಕ್ಷ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಪ್ರೊ. ಗೋವಿಂದನ್‌ ರಂಗರಾಜನ್‌ ಸೇರಿ 16 ಮಂದಿಯ ವಿರುದ್ಧ ಜಾತಿ ನಿಂದನೆ ಪ್ರಕರಣ ಮತ್ತು ವಿಶೇಷ ನ್ಯಾಯಾಲಯದಲ್ಲಿನ ಖಾಸಗಿ ದೂರಿನ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ವಿಧಿಸಿದೆ. ವಿಶೇಷ … Continued