ಶಿವಮೊಗ್ಗ: ತಡರಾತ್ರಿ ಹೊತ್ತಿ ಉರಿದ ಬಸ್ ; ಪ್ರಯಾಣಿಕರು ಪಾರು

ಶಿವಮೊಗ್ಗ: ಖಾಸಗಿ ಸ್ಲೀಪರ್​​ ಬಸ್ಸು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಸಮೀಪದ ಸೂಡುರು ಬಳಿಯ 9ನೇ ಮೈಲುಗಲ್ಲಿನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ರಿಪ್ಪನ್ ಪೇಟೆಯಿಂದ ಶಿವಮೊಗ್ಗ ಮೂಲಕ ಬೆಂಗಳೂರಿಗೆ ಬಸ್‌ ತೆರಳುತಿತ್ತು ಎಂದು ಹೇಳಲಾಗಿದೆ. ಮಾರ್ಗ ಮಧ್ಯೆ ಸೂಡುರು ಬಳಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಾಹನವು … Continued