ನಟ ಸೈಫ್ ಅಲಿ ಖಾನ್‌ಗೆ ಇರಿದು ಪರಾರಿಯಾಗಿ ಅಡಗಿದ್ದ ಬಾಂಗ್ಲಾದೇಶಿ ವ್ಯಕ್ತಿಯನ್ನು ಒಂದು ಸುಳಿವನ್ನಾಧರಿಸಿ ಪೊಲೀಸರು ಹಿಡಿದಿದ್ದೇ ರೋಚಕ..!
ಮುಂಬೈ: ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮತ್ತು ಬಿಜೋಯ ದಾಸ್ ಎಂಬ ಸುಳ್ಳು ಹೆಸರಿನಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶದ ಪ್ರಜೆ ಶರೀಫುಲ್ ಇಸ್ಲಾಂ ಶೆಹಜಾದ್ ನನ್ನು ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ಕಳ್ಳತನ ಯತ್ನದ ವೇಳೆ ನಟನ ಮೇಲೆ ಮತ್ತು ಅವರ ಸಿಬ್ಬಂದಿಯ ಮೇಲೆ ಚಾಕುವಿನಿಂದ ದಾಳಿ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಆರೋಪಿಯ … Continued