ಬೆಳಗಾವಿ | ಕ್ಯಾಂಪ್ ಪೊಲೀಸರ ಭರ್ಜರಿ ಕಾರ್ಯಾಚರಣೆ ; 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಬೆಳಗಾವಿ : ಇಲ್ಲಿನ ಕ್ಯಾಂಪ್ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಮನೆ ಕಳ್ಳರನ್ನು ಬಂಧಿಸಿ 85 ಲಕ್ಷ ಮೌಲ್ಯದ ಬಂಗಾರ ಆಭರಣಗಳು ವಶಕ್ಕೆ ಪಡೆದಿದ್ದಾರೆ. ಶ್ರಮೇಶ ಸುರೇಶ ರೇಡೆಕರ ಎಂಬವರು ತಮ್ಮ ಮನೆಯಲ್ಲಿ ಒಟ್ಟು 981.1 ಗ್ರಾಂ ತೂಕದ ಬಂಗಾರದ ಆಭರಣಗಳು ಕಳ್ಳತನವಾದ ಬಗ್ಗೆ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ದೂರು ದಾಖಲಿಸಿದ … Continued