ತೌಕ್ಟೆ ಚಂಡಮಾರುತ: ಕರ್ನಾಟಕದ ಕರಾವಳಿ-ಮಲೆನಾಡಿನಲ್ಲಿ ಇಂದಿನಿಂದ ಮೂರ್ನಾಲ್ಕು ದಿನ ಭಾರೀ ಗಾಳಿಮಳೆ ಸಾಧ್ಯತೆ
ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವಾರದಿಂದ ಮಳೆಯಾಗುತ್ತಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಮೇ 15 ಮತ್ತು 16ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ರಾಮನಗರ ಜಿಲ್ಲೆಗಳಲ್ಲಿ ಒರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ … Continued