ಕಾವೇರಿ ವಿವಾದ: ಕರ್ನಾಟಕದ ಮನವಿ ತಿರಸ್ಕರಿಸಿದ ಸಿಡಬ್ಲ್ಯೂಎಂಎ; ತಮಿಳುನಾಡಿಗೆ ನೀರು ಬಿಡುಗಡೆಗೆ ಆದೇಶ

ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಗುರುವಾರ ಕರ್ನಾಟಕದ ಆಕ್ಷೇಪವನ್ನು ತಳ್ಳಿಹಾಕಿದ್ದು, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಶಿಫಾರಸನ್ನು ಎತ್ತಿಹಿಡಿದಿದೆ. ಹಾಗೂ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವಂತೆ ರಾಜ್ಯಕ್ಕೆ ನಿರ್ದೇಶನ ನೀಡಿದೆ. ಒಟ್ಟು 4 ಟಿಎಂಸಿ … Continued

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ವ್ಯಾಪಾರ- ವಹಿವಾಟು ಸ್ತಬ್ಧ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿ ಇಂದು, ಮಂಗಳವಾರ ಕರೆ ನೀಡಿದ್ದ ʼಬೆಂಗಳೂರು ಬಂದ್ʼಗೆ ರಾಜಧಾನಿ ಸ್ತಬ್ಧಗೊಂಡಿತು. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯು ಬೆಂಗಳೂರು ಬಂದ್ ಗೆ ಕರೆ ನೀಡಿತ್ತು. ಬಂದ್‌ಗೆ ೫೦ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು. ಬಂದ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಬಹುತೇಕ … Continued