ಕಾವೇರಿ ನೀರು ವಿವಾದ: ಸೆಪ್ಟೆಂಬರ್‌ 21ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆಯನ್ನು ಸೆಪ್ಟಂಬರ್ 21ಕ್ಕೆ ಮುಂದೂಡಿದೆ. ಕಾವೇರಿ ನೀರನ್ನು ಸಮರ್ಪಕವಾಗಿ ಹರಿಸುತ್ತಿಲ್ಲ. ಅಲ್ಲದೇ ಹೆಚ್ಚು ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶಿಸಬೇಕು ಎಂದು ಕೋರಿ ತಮಿಳುನಾಡು ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾದ ಬಿ.ಆರ್‌. ಗವಾಯಿಯವರು ತಮಿಳುನಾಡು ಪರ ವಕೀಲ ಮಾತು … Continued