ಕಾವೇರಿ ವಿವಾದ | ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯುಸೆಕ್ ನೀರು ಬಿಡಲು ಕರ್ನಾಟಕಕ್ಕೆ ಸಿಡಬ್ಲ್ಯುಆರ್‌ಸಿ ಸೂಚನೆ

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ವಿವಾದ ತೀವ್ರಗೊಂಡಿರುವ ನಡುವೆಯೇ, ಮುಂದಿನ 15 ದಿನಗಳ ಕಾಲ ಪ್ರತಿದಿನ ತಮಿಳುನಾಡಿಗೆ 12,000 ಕ್ಯುಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮಂಗಳವಾರ ನಿರ್ದೇಶನ ನೀಡಿದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಅಧ್ಯಕ್ಷ ವಿನೀತ್ … Continued

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಅಖಂಡ ಕರ್ನಾಟಕ ಬಂದ್‌

ಬೆಂಗಳೂರು : ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ(CWMA)ವು ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರು ಬಿಡುಗಡೆ ಮಾಡಬೇಕು ಎಂದು ನೀಡಿರುವ ನಿರ್ದೇಶನವನ್ನು ಖಂಡಿಸಿ, ರಾಜ್ಯದ ವಿವಿಧ ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಕುರಿತು ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ … Continued

ತಮಿಳುನಾಡಿಗೆ ಮತ್ತೆ ಒಂದು ತಿಂಗಳು ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಮತ್ತೆ ಒಂದು ತಿಂಗಳು ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC) ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಇಂದು, ಗುರುವಾರ ಸಭೆ ನಡೆಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC), ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸುವಂತೆ … Continued

ಮತ್ತೆ ಕರ್ನಾಟಕಕ್ಕೆ ಹಿನ್ನಡೆ: ಕರ್ನಾಟಕದಿಂದ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಬಿಡಲು ಶಿಫಾರಸು

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕದಿಂದ ತಮಿಳುನಾಡಿಗೆ ನಿತ್ಯ 2600 ಕ್ಯೂಸೆಕ್ ನೀರು ಹರಿಸುವಂತೆ ಸೋಮವಾರ ಸೂಚನೆ ಶಿಫಾರಸು ಮಾಡಿದೆ. ಸೋಮವಾರ ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ಕರ್ನಾಟಕವು ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್​ ನೀರು ಹರಿಸಬೇಕು ಎಂದು ಶಿಫಾರಸು ಮಾಡಲಾಗಿದೆ. ಕಾವೇರಿ ನೀರು ನಿಯಂತ್ರಣಾ … Continued