ಕಾವೇರಿ ವಿವಾದ | ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯುಸೆಕ್ ನೀರು ಬಿಡಲು ಕರ್ನಾಟಕಕ್ಕೆ ಸಿಡಬ್ಲ್ಯುಆರ್‌ಸಿ ಸೂಚನೆ
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ವಿವಾದ ತೀವ್ರಗೊಂಡಿರುವ ನಡುವೆಯೇ, ಮುಂದಿನ 15 ದಿನಗಳ ಕಾಲ ಪ್ರತಿದಿನ ತಮಿಳುನಾಡಿಗೆ 12,000 ಕ್ಯುಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮಂಗಳವಾರ ನಿರ್ದೇಶನ ನೀಡಿದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಅಧ್ಯಕ್ಷ ವಿನೀತ್ … Continued