ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧ : ಕರ್ನಾಟಕದ ಹಲವು ಚಿತ್ರಮಂದಿರಗಳಲ್ಲಿ ‘ಜನ ನಾಯಕನ್’ ಪ್ರದರ್ಶನ ರದ್ದು
ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿ ಕರ್ನಾಟಕದಾದ್ಯಂತ ರೈತರು ಹಾಗೂ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗಳ ಪರಿಣಾಮವಾಗಿ ನಟ ಹಾಗೂ ತಮಿಳುನಾಡು ಮುಖ್ಯಮಂತ್ರಿ ವಿಜಯ ಅಭಿನಯದ ‘ಜನ ನಾಯಕನ್’ ಚಿತ್ರದ ಪ್ರದರ್ಶನಕ್ಕೆ ಹೊಡೆತ ಬಿದ್ದಿದೆ. ಪ್ರತಿಭಟನೆಗಳ ಹಿನ್ನೆಲೆಯಲ್ಲಿ ರಾಜ್ಯದ ಹಲವು ಚಿತ್ರಮಂದಿರಗಳು ಮುನ್ನೆಚ್ಚರಿಕಾ ಕ್ರಮವಾಗಿ ‘ಜನ ನಾಯಕನ್’ ಚಿತ್ರದ ಪ್ರದರ್ಶನವನ್ನು ಸ್ಥಗಿತಗೊಳಿಸಿದ್ದು, … Continued